×
Ad

ಸುಳ್ಯ : ತ್ಯಾಜ್ಯ ಎಸೆದವರಿಗೆ ಐವರ್ನಾಡು ಗ್ರಾ.ಪಂ.ನಿಂದ 5 ಸಾವಿರ ರೂ. ದಂಡ

Update: 2023-07-04 19:59 IST

ಸುಳ್ಯ : ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ವತ್ತಡ್ಕ ಎಂಬಲ್ಲಿ ತ್ಯಾಜ್ಯ ಎಸೆದ ದರ್ಖಾಸ್ತು ನಿವಾಸಿಗಳಿಗೆ 5000 ರೂ‌ ದಂಡ ವಿಧಿಸಿದ ಘಟನೆ ಸೋಮವಾರ ನಡೆದಿದೆ.

ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ಮರ್ವತ್ತಡ್ಕದಲ್ಲಿ ಎಸೆದಿದ್ದ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ತ್ಯಾಜ್ಯ ಎಸೆದ ತ್ಯಾಗರಾಜ ಎಂಬವರನ್ನು ಪತ್ತೆ ಹಚ್ಚಿ 5000 ರೂ‌ ದಂಡ ವಿಧಿಸಿ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News