×
Ad

ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ವಾರ್ಷಿಕೋತ್ಸವ

Update: 2023-07-16 19:55 IST

ಉಡುಪಿ, ಜು.16: ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟದ ಪ್ರಥಮ ವಾರ್ಷಿಕೋತ್ಸವ ಸಂಭ್ರಮ ‘ರಂಗ ಸಂಗಮ’ ಇಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಹಿರಿಯ ಕಲಾವಿದರನ್ನು ಗೌರವಿಸಿದರು. ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ ಅಧ್ಯಕ್ಷ ಲೀಲಾಧರ ಶೆಟ್ಟಿ, ಕಾರ್ತಿಕ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹರಿಯಪ್ಪ ಕೋಟ್ಯಾನ್, ಉದ್ಯಮಿಗಳಾದ ಸಾಧು ಸಾಲ್ಯಾನ್, ಉಡುಪಿ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಂಸ್ಥಾಪಕ ವಿಶ್ವನಾಥ ಶೆಣೈ, ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ ಪ್ರಧಾನ ಕಾರ್ಯದರ್ಶಿಗಳಾದ ಪಿ.ಪ್ರಭಾಕರ್ ಕಲ್ಯಾಣಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News