×
Ad

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಸಿಎಂಗೆ ಮನವಿ

Update: 2023-06-27 22:14 IST

ಬೈಂದೂರು, ಜೂ.27: ಬೆಂಗಳೂರಿನಲ್ಲಿ ನಡೆದ ಶಾಸಕರ ತರಬೇತಿ ಕಾರ್ಯಾ ಗಾರದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದರು.

ಆ ಸಂದರ್ಭದಲ್ಲಿ ಮರವಂತೆ, ಗಂಗೊಳ್ಳಿ ಭಾಗದ ಕಡಲ್ಕೊರೆತಕ್ಕೆ ತುರ್ತು ನಿಧಿ ಹಾಗೂ ಬೈಂದೂರು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News