×
Ad

ಮಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆ; ತಡವಾಗಿ ಬಂದಿಳಿದ ವಿಮಾನಗಳು

Update: 2023-07-08 09:44 IST

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ಮತ್ತು ದುಬೈ ವಿಮಾನಗಳು ಶನಿವಾರ ಬೆಳಿಗ್ಗೆ ತಡವಾಗಿ ಇಳಿದಿರುವ ಬಗ್ಗೆ ವರದಿಯಾಗಿದೆ.

ಹೈದರಾಬಾದ್ ನಿಂದ ಬಂದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೆ ಗೋವಾಕ್ಕೆ ತೆರಳಿ ಮತ್ತೆ ಹಿಂತಿರುಗಿ ಬಂದು ಲ್ಯಾಂಡ್ ಆಗಿದೆ ಎಂದು ತಿಳಿದು ಬಂದಿದೆ.

ಮಳೆಗಾಲದಲ್ಲಿ ಇದು ಸಾಮಾನ್ಯ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News