ಜು. 7ರಂದು ಭಟ್ಕಳ ತಾಲೂಕಿನ ಶಾಲೆಗಳಿಗೆ ರಜೆ
Update: 2023-07-06 19:05 IST
ಭಟ್ಕಳ: ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿರುವ ಕಾರಣ ಸಹಾಯಕ ಆಯುಕ್ತರ ನಿರ್ದೇಶನದ ಮೇರೆಗೆ ಜು.7ರಂದು ಭಟ್ಕಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ BEO ಅವರು ತಿಳಿಸಿದ್ದಾರೆ.