×
Ad

ಮಟ್ಕಾ ದಂಧೆ:ನಾಲ್ವರ ಬಂಧನ

Update: 2023-07-12 21:43 IST

ಮಂಗಳೂರು, ಜು.12: ನಗರದ ಬರ್ಕೆ ಕಂಬಳದ ಬಳಿ ಮಟ್ಕಾ ಆಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಣ್ಣಗುಡ್ಡದ ಪ್ರಶಾಂತ್ (49), ಅಶೋಕನಗರದ ದಿನೇಶ್ ಕುಮಾರ್ (47), ಉರ್ವ ಹೊಯ್ಗೆಬೈಲ್‌ನ ಅನಿಲ್ (47) ಮಡಿಕೇರಿಯ ಉದಯ್ (35) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಟ್ಕಾ ಚೀಟಿಗಳು, 12,480 ರೂ.ವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News