×
Ad

ಪಾವೂರು: ಸ್ವಚ್ಛ ಸಂಕೀರ್ಣ ಉದ್ಘಾಟನೆ

Update: 2023-07-16 21:23 IST

ಕೊಣಾಜೆ, ಜು.16: ಪಾವೂರು ಗ್ರಾಮದ ಸ್ವಚ್ಚ ಸಂಕೀರ್ಣ ಮತ್ತು ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕವನ್ನು ಪಾವೂರು ಗ್ರಾಪಂ ಅಧ್ಯಕ್ಷೆ ಕಮರುನ್ನಿಸಾ ನೌಫಲ್ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭ ಉಪಾಧ್ಯಕ್ಷ ಅನ್ಸಾರ್ ಇನೋಳಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣಕುಮಾರ್, ಕಾರ್ಯದರ್ಶಿ ಇಸ್ಮಾಯಿಲ್, ಸದಸ್ಯರಾದ ಇಕ್ಬಾಲ್ ಇನೋಳಿ, ರಿಝ್ವಾನ್ ಅರಸ್ತಾನ, ವಲೇರಿಯನ್ ಡಿಸೋಜ, ದಯಾನಂದ ಪೂಜಾರಿ, ಮೆಹರುನ್ನಿಸಾ ಬಶೀರ್, ಖತೀಜಾ ಲತೀಫ್, ಚಂದ್ರಾವತಿ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News