×
Ad

ವಿಟ್ಲ: ಯುವಕ ಆತ್ಮಹತ್ಯೆ

Update: 2023-07-07 20:45 IST

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ವಿಟ್ಲದಲ್ಲಿ ನಡೆದಿದೆ.

ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಕೌಟುಂಬಿಕ ಕಿರಿಕಿರಿ ಹಿನ್ನೆಲೆಯಲ್ಲಿ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News