×
Ad

2024ರ ಸಾರ್ವತ್ರಿಕ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ: ಬಿ.ಎಸ್. ಯಡಿಯೂರಪ್ಪ

Update: 2023-09-08 12:52 IST

ಹೊಸದಿಲ್ಲಿ: 2024ರ ಸಾರ್ವತ್ರಿಕ ಚುನಾವಣೆಗೆ ಕರ್ನಾಟಕದಲ್ಲಿ ಎಚ್.ಡಿ. ದೇವೇಗೌಡರ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ಪಿಟಿಐ ಶುಕ್ರವಾರ ವರದಿ ಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ 224 ಸದಸ್ಯ ಬಲದ ಸದನದಲ್ಲಿ 135 ಸ್ಥಾನಗಳನ್ನು ಗಳಿಸುವ ಮೂಲಕ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿತ್ತು. ಮೇ ವಿಧಾನಸಭೆ ಚುನಾವಣೆಯವರೆಗೆ ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News