×
Ad

ಡಿ.8: ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ

Update: 2023-12-07 19:49 IST

ಕಾಸರಗೋಡು: ಜಿಲ್ಲಾ ಶಾಲಾ ಕಲೋತ್ಸವ ನಡೆಯುತ್ತಿರುವ ಹಿನ್ನಲೆಯಲ್ಲಿ ಡಿ.8 (ಶುಕ್ರವಾರ) ಕಾಸರಗೋಡು ಜಿಲ್ಲೆ ಯ ಶಾಲೆ ಗಳಿಗೆ ರಜೆ ಘೋಷಿಸಿ ಜಿಲ್ಲಾ ಶಿಕ್ಷಣ ಉಪನಿರ್ದೇಶಕರು ಆದೇಶ ನೀಡಿದ್ದಾರೆ.

ಕಾರಡ್ಕ ಶಾಲೆಯಲ್ಲಿ ಜಿಲ್ಲಾ ಶಾಲಾ ಕಲೋತ್ಸವ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News