ಆ.5ರಂದು ಕಾಸರಗೋಡು ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ: ಡಿಸಿ ಅರ್ಜುನ್ ಪಾಂಡ್ಯನ್

Update: 2026-08-04 18:25 IST

ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಕಾರಣ ಆ.5ರಂದು (ಬುಧವಾರ) ಅಂಗನವಾಡಿ, ಮದ್ರಸ, ಶಾಲೆಗಳು ಮತ್ತು ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ.

ಮುಂಚಿತವಾಗಿ ನಿಗದಿಪಡಿಸಲಾದ ವಿಶ್ವವಿದ್ಯಾಲಯ ಅಥವಾ ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News