×
Ad

ಆ.27ರಂದು ಗಣೇಶ ಚತುರ್ಥಿ ಅಂಗವಾಗಿ ರಜೆ: ಕಾಸರಗೋಡು ಡಿಸಿ ಇಂಪಾಶೇಖರ್

Update: 2025-08-01 22:20 IST

ಇಂಪಾ ಶೇಖರ್

ಕಾಸರಗೋಡು: ಗಣೇಶ ಚತುರ್ಥಿ ಅಂಗವಾಗಿ ಆಗಸ್ಟ್ 27 ರಂದು ಕಾಸರಗೋಡು ಜಿಲ್ಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶ ಹೊರಡಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ಸರಕಾರಿ ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News