×
Ad

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ; ಆರೋಪಿ ಸೆರೆ

Update: 2023-07-19 17:33 IST

ಮನೋಜ್ ಥೋಮಸ್

ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಒಂದೂವರೆ ಕಿಲೋ ಗಾಂಜಾ ಸಹಿತ ಓರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಡಿಕೈ ನೆಲ್ಲಂಗುಯಿಯ ಮನೋಜ್ ಥೋಮಸ್ (43) ಬಂಧಿತ ಆರೋಪಿ.

ಮಂಗಳವಾರ ರಾತ್ರಿ ಚೆಮ್ಮಟ ವಯಲ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಗಾಂಜಾ ಪತ್ತೆಯಾಗಿದೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News