×
Ad

ಕಾಸರಗೋಡು ಸ್ಥಳೀಯಾಡಳಿತ ಚುನಾವಣೆ : ಮತ ಎಣಿಕೆ ಪ್ರಕ್ರಿಯೆ ಆರಂಭ

Update: 2025-12-13 08:13 IST

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಜಿಲ್ಲೆಯ 9 ಕೇಂದ್ರಗಳಲ್ಲಿ ಆರಂಭಗೊಂಡಿದೆ. ಅಂಚೆ ಮತಗಳ ಎಣಿಕೆ ಆರಂಭದಲ್ಲಿ ನಡೆದಿದ್ದು, ಬಳಿಕ ಮತಯಂತ್ರಗಳ ಎಣಿಕಾ ಕಾರ್ಯ ನಡೆಯುತ್ತಿದೆ.

ಜಿಲ್ಲೆಯ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಗುರುವಾರ ಚುನಾವಣೆ ನಡೆದಿತ್ತು. 74.84 ಶೇಕಡಾ ಮತದಾನವಾಗಿತ್ತು. ಜಿಲ್ಲಾ ಪಂಚಾಯತ್ , ಆರು ಬ್ಲಾಕ್ ಪಂಚಾಯತ್, ಮೂರು ನಗರಸಭೆ ಹಾಗೂ 38 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದಿತ್ತು.

ಸಂಜೆಯೊಳಗೆ ಪೂರ್ಣ ಫಲಿತಾಂಶ ಹೊರಬೀಳಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News