×
Ad

ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆ

Update: 2026-06-14 09:54 IST

ಯಾಸೀನ್‌ | ಸುಲ್ತಾನ್

ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ನಡೆದಿರುವ ಬಗ್ಗೆ  ವರದಿಯಾಗಿದೆ.

ಕುಂಜತ್ತೂರು ನಿವಾಸಿಗಳಾದ ಯಾಸಿನ್ (13) ಹಾಗೂ ಸುಲ್ತಾನ್ (14) ನಾಪತ್ತೆಯಾದ ಬಾಲಕರು. ಶನಿವಾರ ಸಂಜೆ 5 ಗಂಟೆಯ ಬಳಿಕ ಇಬ್ಬರೂ ಕಾಣೆಯಾಗಿರುವುದಾಗಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬಾಲಕರ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಲಭಿಸಿದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News