ಕಾಸರಗೋಡು: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಿನಿ ನಾಮಪತ್ರ ಸಲ್ಲಿಕೆ

Update: 2024-03-28 11:03 GMT

ಕಾಸರಗೋಡು: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ವಿದ್ಯಾನಗರ ಬಿ.ಸಿ ರೋಡ್ ಜಂಕ್ಷನ್ ನಿಂದ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾ ಚುನಾವಣಾ ಕಚೇರಿಗೆ ತಲುಪಿ ನಾಮಪತ್ರ ಸಲ್ಲಿಸಿದರು.

ಎನ್ ಡಿ ಎ ಮುಖಂಡರಾದ ಎಂ. ನಾರಾಯಣ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ, ಎಂ.ಸಂಜೀವ ಶೆಟ್ಟಿ, ಕೆ.ಕೆ ನಾರಾಯಣನ್ ಹಾಗು ಇತರರು ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News