×
Ad

ಕಾಸರಗೋಡು: ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿ ಸೆರೆ

Update: 2025-02-14 18:36 IST

ಕಾಸರಗೋಡು: ಜಿಲ್ಲೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಆರ್. ಡಿ ನಗರ ಬಟ್ಟಂಪಾರೆಯ ಮಹೇಶ್ .ಕೆ. (31) ಬಂಧಿತ ಆರೋಪಿ.

ಕಾಸರಗೋಡು, ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ. ಹಲವು ವರ್ಷಗಳಿಂದ ಗಲಭೆ, ಹಲ್ಲೆ, ಕೊಲೆ ಯತ್ನ ಹಾಗೂ ಲೂಟಿ ಹೀಗೆ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News