×
Ad

ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕರುಣ್ ಥಾಪಾ ನಿಧನ

Update: 2025-06-20 22:35 IST

ಕಾಸರಗೋಡು: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕರುಣ್ ಥಾಪಾ(70) ಶುಕ್ರವಾರ ರಾತ್ರಿ ಕಲ್ಲಿಕೋಟೆಯ ಪುತ್ರಿಯ ಮನೆಯಲ್ಲಿ ನಿಧನರಾದರು.

ಅವರು ಅಸೌಖ್ಯ ದಿಂದ ಚಿಕಿತ್ಸೆಯಲ್ಲಿದ್ದರು. ಕಾಸರಗೋಡು ಮೇಲ್ಪರಂಬ ನಿವಾಸಿಯಾಗಿದ್ದರು. ಕಾಸರಗೋಡು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ , ಯು ಡಿ ಎಫ್ ಕಾಸರಗೋಡು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ, ಸಂಚಾಲಕ ರಾಗಿ ಸೇವೆ ಸಲ್ಲಿಸಿದ್ದರು.

ಅವರು ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News