ಮುಂದುವರಿದ ಮಳೆ | ನಾಳೆ (ಜೂ.16) ಕೊಡಗು ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ
Update: 2025-06-15 23:06 IST
ಸಾಂದರ್ಭಿಕ ಚಿತ್ರ
ಕೊಡಗು : ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜೂ.16) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊಡಿಸಿದ್ದಾರೆ.