ಕೊಡಗಿನಲ್ಲಿ ಭಾರೀ ಮಳೆ | ಜು.27ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Update: 2024-07-26 18:47 IST
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.27ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.