ಭಾರೀ ಮಳೆ | ನಾಳೆ (ಆ.19) ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜಿಗಳಿಗೆ ರಜೆ
Update: 2025-08-18 18:23 IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಆಗಸ್ಟ್ 19 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.