×
Ad

ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದ ಕೊಡಗು ಎಸ್ಪಿ

Update: 2023-11-25 17:50 IST

ಮಡಿಕೇರಿ: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ ಹಾಗೂ ವಿವಿಧ ವಿಭಾಗದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 52 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಯಿತು.

ನಗರದ ಕವಾಯತು ಮೈದಾನದಲ್ಲಿ  ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಶಂಸನಾ ಪತ್ರ ನೀಡಿ ಅಭಿನಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News