×
Ad

ತೋಟದೊಳಗೆ ನುಸುಳಿದ ಹುಲಿ: ಕರಡಿಗೋಡು ಗ್ರಾಮದಲ್ಲಿ ಆತಂಕ

Update: 2025-06-16 18:37 IST

ಮಡಿಕೇರಿ: ಸಿದ್ದಾಪುರದ ಕರಡಿಗೋಡು ರಸ್ತೆಯಲ್ಲಿ ಕಳೆದ ರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ರಾತ್ರಿ ವೇಳೆ ರಸ್ತೆ ದಾಟಿ ಕಾಫಿ ತೋಟವನ್ನು ಪ್ರವೇಶಿಸುತ್ತಿರುವ ಹುಲಿಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.

ಈ ಮಾರ್ಗದಲ್ಲಿ ಸಾಗುತ್ತಿದ್ದ ವಾಹನ ಚಾಲಕರು ಹುಲಿ ಸಂಚಾರದ ದೃಶ್ಯವನ್ನು ಸೆರೆ ಹಿಡಿದಿದ್ದು, ಗ್ರಾಮಸ್ಥರು ಹಾಗೂ ತೋಟದ ಕಾರ್ಮಿಕರು ಆತಂಕಗೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News