×
Ad

ಕೊಡಗು ಎಸ್ಪಿ ರಾಮರಾಜನ್ ವರ್ಗಾವಣೆ

Update: 2025-12-31 22:31 IST

ಕೆ. ರಾಮರಾಜನ್

ಕೊಡಗು: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಂದುಮಣಿ ನೂತನ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ.

ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News