×
Ad

ಕೋಲಾರ: ಗ್ರಾಮೀಣ ಯೋಜನಾ ಪ್ರಾಧಿಕಾರ ಉಪನಿರ್ದೇಶಕ‌ನ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2024-03-27 10:57 IST

ಕೋಲಾರ : ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಮನಗರ ಜಿಲ್ಲೆಯ ಮಾಗಡಿ ಗ್ರಾಮೀಣ ಯೋಜನಾ ಪ್ರಾಧಿಕಾರ ಉಪನಿರ್ದೇಶಕ‌ ನಾಗರಾಜಪ್ಪ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾಲೂರು ತಾಲೂಕು ಯಟ್ಟಕೋಡಿ ಗ್ರಾಮದಲ್ಲಿರುವ ಮನೆ ಸಹಿತ ನಾಗರಾಜಪ್ಪಗೆ ಸೇರಿದ ಐದು ಕಡೆಗಳಲ್ಲಿ  ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News