ತುಂಗಭದ್ರಾ ಕ್ರಸ್ಟ್ ಗೇಟ್ ಲೋಕಾರ್ಪಣೆ | ಐಆರ್‌ಬಿ ಹೆಲಿಪ್ಯಾಡ್‌ಗೆ ಆಗಮಿಸಿದ ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು
Update: 2026-06-25 10:30 IST
ಕೊಪ್ಪಳ, ಜೂ. 25: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜೂನ್ 25ರಂದು ಐಆರ್‌ಬಿ ಹೆಲಿಪ್ಯಾಡ್‌ಗೆ ಆಗಮಿಸಿದರು.
ಶಾಸಕರಾದ ಬಸನಗೌಡ ಬಾದರ್ಲಿ, ಮುಖಂಡರಾದ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಸ್ವಾಗತ ಕೋರಿದರು.