×
Ad

ಕೊಪ್ಪಳ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಡಳಿತದಿಂದ ಸಹಾಯವಾಣಿ ಸ್ಥಾಪನೆ

Update: 2025-09-23 19:10 IST

ಕೊಪ್ಪಳ : ಸೆ.22 ರಿಂದ ಅ.7 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕಾರ್ಯದ ಬಗ್ಗೆ ಸಾರ್ವಜನಿಕರಿಂದ ಪ್ರತಿನಿತ್ಯ ಬರುವ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಮುಂತದವುಗಳನ್ನು ಸ್ವೀಕರಿಸಲು ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ.

ಸಹಾಯವಾಣಿ ಸಂಖ್ಯೆ: 08539-221606 ಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ, ದೂರು, ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News