×
Ad

ಕುಕನೂರು | ಕೆಎಸ್ಸಾರ್ಟಿಸಿ ಬಸ್- ಟಿಪ್ಪರ್ ಢಿಕ್ಕಿ : ಬಸ್ ಕಂಡಕ್ಟರ್ ಮೃತ್ಯು

Update: 2025-08-20 19:14 IST

ಕುಕನೂರು : ಎಸ್ಸಾರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಕರ್ತವ್ಯ ನಿರತ ಬಸ್ ಕಂಡಕ್ಟರ್ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಹಳ್ಳಿ ಹತ್ತಿರ ನಡೆದಿದೆ.

ಮೃತರನ್ನು ತಾಲೂಕಿನ ಬಟಪನಹಳ್ಳಿ ಗ್ರಾಮದ ಕಂಡಕ್ಟರ್ ಉಮೇಶ್ ಹಾದಿಮನಿ ( 39) ಎಂದು ಗುರುತಿಸಲಾಗಿದೆ.

ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News