×
Ad

ಪ್ರೀತಂಗೌಡ ಅವರನ್ನು ಪಾದಯಾತ್ರೆಯಿಂದ ದೂರವಿಡಲು ನಿರ್ಧಾರ : ಸಿ.ಎಸ್.ಪುಟ್ಟರಾಜು

Update: 2024-08-08 18:22 IST

ಪ್ರೀತಂಗೌಡ/ಸಿ.ಎಸ್.ಪುಟ್ಟರಾಜು

ಮಂಡ್ಯ : ಪ್ರೀತಂಗೌಡರಿಗೂ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಗೂ ಯಾವುದೇ ಸಂಬಂಧವಿಲ್ಲ. ನಮ್ಮ ಅಭಿಪ್ರಾಯವನ್ನು ಬಿಜೆಪಿ ನಾಯಕರಿಗೆ ತಿಳಿಸಿದ್ದೇವೆ. ಯಾವುದೇ ರೀತಿಯಲ್ಲೂ ಮೈತ್ರಿಗೆ ಭಂಗವಿಲ್ಲ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ಮಾಡುತ್ತೇವೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ಪ್ರೀತಂಗೌಡ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಬುಧವಾರ ನಡೆದ ಘರ್ಷಣೆ ವಿಚಾರವಾಗಿ ಗುರುವಾರದ ಪಾದಯಾತ್ರೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ʼಪ್ರಸ್ತುತ ಪ್ರೀತಂಗೌಡ ಅವರನ್ನು ಪಾದಯಾತ್ರೆಯಿಂದ ದೂರವಿಡಲು ನಿರ್ಧಾರ ಕೈಗೊಳ್ಳಲಾಗಿದೆʼ ಎಂದು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News