×
Ad

ಮಳವಳ್ಳಿ | ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ ; ಯುವಕನ ಬಂಧನ

Update: 2025-05-10 18:26 IST

ಸಾಂದರ್ಭಿಕ ಚಿತ್ರ

ಮಳವಳ್ಳಿ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದಡಿ ಯುವಕನೋರ್ವನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವಿದ್ ಪಾಷಾ ಎಂದು ಗುರುತಿಸಲಾಗಿದೆ. ಈ ಕುರಿತು ಕಿರುಗಾವಲು ಪೊಲೀಸರು ಸುಮೋವೋಟೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News