ಕರ್ನಾಟಕ ಗೃಹ ಮಂಡಳಿಯ ನೂತನ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ
Update: 2026-08-14 12:11 IST
ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯ ನೂತನ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕಗೊಂಡಿದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀನಿವಾಸ ಮಾನೆಯವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.