ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ
Update: 2026-01-05 20:31 IST
ಮೈಸೂರು : ವಯನಾಡಿನಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಮಾತುಕತೆ ನಡಸಿದರು.
ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.