×
Ad

ಕನ್ನಡ ಚಳುವಳಿ ಹೋರಾಟಗಾರ ಮೈ‌.ನಾ. ಗೋಪಾಲಕೃಷ್ಣ ನಿಧನ

Update: 2025-02-13 22:56 IST

ಮೈಸೂರು: ನಗರದ ಬನ್ನಿಮಂಟಪದ ನಿವಾಸಿ ಮೈಸೂರಿನ ಹಿರಿಯ ಕನ್ನಡ ಚಳುವಳಿ ಹೋರಾಟಗಾರ ಮೈ.ನಾ. ಗೋಪಾಲಕೃಷ್ಣ (85) ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ,

ಜೋಡಿ ತೆಂಗಿನ ಮರ ರುದ್ರಭೂಮಿಯಲ್ಲಿ ಶುಕ್ರವಾರ ಮಧ್ಯಾನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೃತರ ಆತ್ಮಕ್ಕೆ ಶಾಂತಿ ದೊರಕಲ್ಲಿ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕರ್ನಾಟಕ ಕಾವಲು ಪಡೆಯ ರಾಜ್ಯಾಧ್ಯಕ್ಷರಾದ ಎಂ ಮೋಹನ್ ಕುಮಾರ್ ಗೌಡ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News