×
Ad

ಮೈಸೂರು ವಿವಿ ಕುಲಪತಿ ಎನ್.ಕೆ.ಲೋಕನಾಥ್ ನೇಮಕಾತಿ ರದ್ದು ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ

Update: 2024-02-23 23:09 IST

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ.

ಇದರಿಂದ ಲೋಕನಾಥ್ ಮೈಸೂರು ವಿವಿ ಕುಲಪತಿಯಾಗಿ ಮುಂದುವರಿಯಲಿದ್ದಾರೆ. ತಮ್ಮ ನೇಮಕಾತಿ ರದ್ದುಪಡಿಸಿದ ಏಕಸದಸ್ಯ ನ್ಯಾಯಪೀಠದ ಪ್ರಶ್ನಿಸಿ ಲೋಕನಾಥ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News