×
Ad

ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Update: 2024-04-14 17:08 IST

ಮೈಸೂರು : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ  ನರೇಂದ್ರ ಮೋದಿ ಆವರು ಇಂದು ಮೈಸೂರಿಗೆ ಆಗಮಿಸಿದರು.

ಭೂಪಾಲ್ ನಿಂದ ನೇರವಾಗಿ ವಿಶೇಷ ವಿಮಾನದ ಮೂಲಕ ರವಿವಾರ ಮೈಸೂರಿನ‌ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಬಿಜೆಪಿ ಪಕ್ಷದ ಮುಖಂಡರುಗಳು ಸ್ವಾಗತ ಕೋರಿ ಬರಮಾಡಿಕೊಂಡರು.

ಬಳಿಕ ಅಲ್ಲಿಂದ ಪ್ರಧಾನಿ ಮೋದಿ ಹೆಲಿಕ್ಯಾಪ್ಟರ್ ಮೂಲಕ ಸಮಾವೇಶ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News