×
Ad

ಕಟಾ, ಕುಮಿಟೆ ವಿಭಾಗದಲ್ಲಿ ಶಹಾದ್ ಗೆ 3ನೇ ಸ್ಥಾನ

Update: 2025-12-05 18:42 IST

ಮೈಸೂರು, ಡಿ.5: ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 8ನೇ ಜಿಕೆಎ ಮುಕ್ತ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ ನಲ್ಲಿ ಮುಹಮ್ಮದ್ ಶಹಾದ್ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ 3ನೇ ಸ್ಥಾನ ಪಡೆದಿದ್ದಾರೆ.

ಶಹಾದ್ ಬಜ್ಪೆ ಮಾರ್ನಿಂಗ್ ಸ್ಟಾರ್ ಸ್ಕೂಲ್ ನ 4ನೇ ತರಗತಿ ವಿದ್ಯಾರ್ಥಿಯಾಗಿದ್ದು, ಸೆನ್ಸಿ ಕೇವಲ್ ಕುಮಾರ್ ಅವರಿಂದ ತರಬೇತಿ ಪಡೆದಿರುತ್ತಾನೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News