×
Ad

ಶ್ರೀನಿವಾಸ್ ಪ್ರಸಾದ್ ನಿಧನ : ನಾಳೆ(ಎ. 30) ಮೈಸೂರು-ಚಾಮರಾಜನಗರದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2024-04-29 18:46 IST

ಮೈಸೂರು : ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆಯಲ್ಲಿ ಅವರ ಗೌರವಾರ್ಥವಾಗಿ ನಾಳೆ(ಎ. 30) ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024 ರಂದು ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News