×
Ad

40,000 ರೈಲು ಕೋಚ್ ಗಳನ್ನು ವಂದೇ ಭಾರತ್ ಗುಣಮಟ್ಟಕ್ಕೇರಿಸಲಾಗುವುದು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Update: 2024-02-01 12:49 IST

Photo: ndtv

ಹೊಸದಿಲ್ಲಿ: 40,000 ಸಾಮಾನ್ಯ ರೈಲು ಕೋಚ್ಗಳನ್ನು ವಂದೇ ಭಾರತ್ ಗುಣಮಟ್ಟಕ್ಕೆ ಏರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ

ಸಂಪರ್ಕ ಮತ್ತು ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವಲ್ಲಿ ಕೇಂದ್ರವು ತನ್ನ ಗಮನವನ್ನು ಉಳಿಸಿಕೊಳ್ಳುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಿ ಹೇಳಿದರು.

ಗುರುವಾರ 2024 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸಿದ ನಿರ್ಮಲಾ ಸೀತಾರಾಮನ್, ಪ್ರಯಾಣಿಕರ "ಸುರಕ್ಷತೆ, ಅನುಕೂಲತೆ ಮತ್ತು ಸೌಕರ್ಯ" ವನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪಿಎಂ ಗತಿಶಕ್ತಿ ಅಡಿಯಲ್ಲಿ ಮೂರು ಪ್ರಮುಖ ರೈಲ್ವೆ ಕಾರಿಡಾರ್ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News