×
Ad

78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Update: 2024-08-15 08:10 IST

PC : X/ ANI

ನವದೆಹಲಿ: ದೇಶವು 78 ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಕೆಂಪುಕೋಟೆಗೆ ಆಗಮಿಸುವುದಕ್ಕೂ ಮುನ್ನ ಪ್ರಧಾನಿ ಮೋದಿ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಿದರು.

ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News