×
Ad

ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Update: 2023-07-31 12:42 IST

ಕೊಚ್ಚಿ: ವಿಮಾನದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸೋಮವಾರ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ಹೊರಟ್ಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಫ್ಲೈಟ್ 613 ಮಧ್ಯಾಹ್ನ 12.03 ಕ್ಕೆ ಕೇರಳದ ತಿರುವನಂತಪುರಂದ ತ್ರಿವಂಡ್ರಮ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News