ವಿಪಕ್ಷಗಳ ಗದ್ದಲದ ಮಧ್ಯೆ ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ
Update: 2026-07-29 15:35 IST
Photo | indiatoday
ಹೊಸದಿಲ್ಲಿ : ವಿಪಕ್ಷಗಳ ಗದ್ದಲದ ಮಧ್ಯೆಯೂ ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) ತಿದ್ದುಪಡಿ ಮಸೂದೆ- 2026ನ್ನು ಅಂಗೀಕರಿಸಲಾಗಿದೆ
ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ಉದ್ದೇಶದ ಈ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.