×
Ad

ಬಿಹಾರ ವಿಧಾನಸಭಾ ಚುನಾವಣೆ | ಮತ ಎಣಿಕೆ ಪ್ರಕ್ರಿಯೆ ಆರಂಭ

Update: 2025-11-14 08:19 IST

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವೇ ಗಂಟೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯದ ಕುರಿತು ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ಬಿಹಾರದ ಒಟ್ಟು 243 ಸ್ಥಾನಗಳಿಗೆ ಎರಡು ಹಂತಗಳಲ್ಲಿ  ಮತದಾನ ನಡೆದಿತ್ತು. ಒಟ್ಟು ಶೇ 66.91 ಮತದಾನ ದಾಖಲಾಗಿದೆ. ಇದು ಬಿಹಾರ ಚುನಾವಣಾ ಇತಿಹಾಸದಲ್ಲೇ ಗರಿಷ್ಠ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಮೊದಲ ಹಂತದಲ್ಲಿ 65.08% ಮತ್ತು ಎರಡನೇ ಹಂತದಲ್ಲಿ 68.76% ಮತದಾನವಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News