×
Ad

CBSE ಫಲಿತಾಂಶ ಪ್ರಕಟ | ಬಾಲಕಿಯರದ್ದೇ ಮೇಲುಗೈ

Update: 2024-05-13 12:53 IST

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: 2024ನೇ ಸಾಲಿನ CBSE 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಒಟ್ಟು ಶೇ 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರಿಗಿಂತ ಬಾಲಕಿಯರು ಮೇಲುಗೈ ಸಾಧಿಸಿದ್ದು, ಶೇ 91 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ವರ್ಷ ಒಟ್ಟು 16,21,224 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ 95 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. 1.16 ಲಕ್ಷ ವಿದ್ಯಾರ್ಥಿಗಳು ಶೇ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.

cbse.gov.in ನಲ್ಲಿ ಫಲಿತಾಂಶ ಲಭ್ಯವಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News