×
Ad

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂಪೈ ಸೊರೇನ್

Update: 2024-02-02 12:37 IST

ಚಂಪೈ ಸೊರೇನ್ (Photo: ANI)

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದ ಎರಡು ದಿನಗಳ ನಂತರ, ಇಂದು (ಶುಕ್ರವಾರ) ಮಧ್ಯಾಹ್ನ ಚಂಪೈ ಸೊರೇನ್ ಅವರು ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಇದಕ್ಕೂ ಮುನ್ನ ಹೇಮಂತ್ ಸೊರೇನ್ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News