×
Ad

ಮೂರನೇ ಬಾರಿ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

Update: 2024-06-09 17:42 IST
Live Updates - Page 7
2024-06-09 14:21 GMT

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಜಿತನ್‌ ರಾಮ್‌ ಮಾಂಜಿ 

2024-06-09 14:19 GMT

ಸಚಿವರಾಗಿ ಧರ್ಮೇಂದ್ರ ಪ್ರಧಾನ್‌ ಪ್ರಮಾಣ ವಚನ ಸ್ವೀಕಾರ

2024-06-09 14:17 GMT

ಪಿಯೂಷ್‌ ಗೋಯಲ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

2024-06-09 14:14 GMT

ಜೆ ಡಿ ಎಸ್‌ ನಾಯಕ ಎಚ್‌ ಡಿ ಕುಮಾರ ಸ್ವಾಮಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ. ಇಂಗ್ಲೀಷ್‌ ನಲ್ಲಿ ಪ್ರಮಾಣ ವಚನ ಸ್ವೀಕಾರ

2024-06-09 14:12 GMT

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮನೋಹರ್‌ ಲಾಲ್‌ ಕಟ್ಟರ್‌

2024-06-09 14:11 GMT

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಬ್ರಮಣ್ಯಂ ಜೈಶಂಕರ್‌. ಇಂಗ್ಲೀಷ್‌ ನಲ್ಲೇ ಪ್ರಮಾಣ ವಚನ ಸ್ವೀಕಾರ

2024-06-09 14:08 GMT

ಇಂಗ್ಲೀಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್‌

2024-06-09 14:07 GMT

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್‌

2024-06-09 14:05 GMT

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಿವರಾಜ್‌ ಸಿಂಗ್‌ ಚೌಹಾಣ್‌

2024-06-09 14:03 GMT

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆ ಪಿ ನಡ್ಡಾ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News