×
Ad

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್‌ ಪ್ರಮಾಣ ವಚನ ಸ್ವೀಕಾರ

Update: 2025-09-12 10:24 IST

Photo | NDTV

ಹೊಸದಿಲ್ಲಿ : ಭಾರತದ 15ನೇ  ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕರಿಸಿದರು.

ದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮೋದಿ ಸೇರಿದಂತೆ  ಗಣ್ಯರ ಸಮ್ಮುಖದಲ್ಲಿ ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News