×
Ad

ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್‌

Update: 2023-10-30 23:04 IST

ದೆಹಲಿ ಸಿಎಂ ಕೇಜ್ರಿವಾಲ್‌ ( Photo- PTI )

ಹೊಸದಿಲ್ಲಿ: ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಗೆ ಸಮನ್ಸ್ ನೀಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನ.2ರಂದು ಅವರು ವಿಚಾರಣೆಗೆ ಹಾಜರಾಗಬೇಕಿದೆ. ಪಿಎಂಎಲ್‌ಎ ಕಾಯ್ದೆಯಡಿ ಸಮನ್ಸ್‌ ನೀಡಲಾಗಿದೆ. ಪ್ರಕರಣದ ಆರೋಪಿಗಳು ಆಮ್ ಆದ್ಮಿ ಪಕ್ಷದ ನಾಯಕರಾದ ಕೇಜ್ರಿವಾಲ್ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News