Photo | Screengrab/X

ಹೊಸದಿಲ್ಲಿ: ಜಂತರ್ ಮಂತರ್‌ಗೆ ಪ್ರವೇಶಿಸಿದ ಸಿಜೆಪಿ ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ, ಅಜಿಂಕ್ಯ ಶಿಂಧೆ ಅವರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆಯುವ ಮುನ್ನ ಅಶುತೋಷ್ ರಂಕಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಸೌರವ್ ದಾಸ್ ಮತ್ತು ಇತರರು ಜಂತರ್ ಮಂತರ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸುವ ಸಾಧ್ಯತೆಯೂ ಇದೆ ಎಂದು ತಿಳಿದು ಬಂದಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor