×
Ad

ದೇಶದ ಗೌಪ್ಯತೆ ಸೋರಿಕೆ ಪ್ರಕರಣ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 10 ವರ್ಷ ಜೈಲು ಶಿಕ್ಷೆ

Update: 2024-01-30 13:42 IST

ಇಮ್ರಾನ್ ಖಾನ್ (File Photo: PTI) 

ಇಸ್ಲಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ನಿಕಟವರ್ತಿ ಮತ್ತು ಮಾಜಿ ವಿದೇಶಾಂಗ ಸಚಿವ ಮೆಹಮೂದ್ ಖುರೇಷಿ ಅವರಿಗೆ ಪಾಕಿಸ್ತಾನದ ನ್ಯಾಯಾಲಯವೊಂದು 10 ವರ್ಷಗಳ ಸೆರೆವಾಸ ವಿಧಿಸಿದೆ.

ಪಾಕಿಸ್ತಾನದ ರಾಜಧಾನಿ ಇಸ್ಲಮಾಬಾದ್ ನಲ್ಲಿರುವ ವಿಶೇಷ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News