×
Ad

ತಮಿಳುನಾಡು: ಪಾಂಬನ್‌ ನಲ್ಲಿ ಮೀನುಗಾರಿಕಾ ದೋಣಿಯಲ್ಲಿ ಭಾರೀ ಬೆಂಕಿ

Update: 2023-12-24 09:49 IST

Photo: ANI

ಚೆನ್ನೈ : ತಮಿಳುನಾಡಿನ ರಾಮೇಶ್ವರಂನ ಪಾಂಬನ್‌ನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ದೋಣಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News